ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ- ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Wednesday, 11 March 2026

Gayathri Pavan Visit -2026 Feb - ಗಾಯತ್ರಿ, ಪವನ್ ಭೇಟಿ


ನಮ್ಮ ತಂದೆ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ವಿ.ಎಸ್.ರಾಮಚಂದ್ರನ್ (97) ರವರ ಯೋಗಕ್ಷೇಮ ವಿಚಾರಿಸಲು ಇಂದು (ದಿ. 24-02-2026) ನಮ್ಮ ಮನೆಗೆ ಬೆಂಗಳೂರಿನಿಂದ ನಮ್ಮ ಸಹೋದರಿ ಶ್ರೀಮತಿ ಗಾಯತ್ರಿ ಸತ್ಯನಾರಾಯಣ್, ಅವರ ಪುತ್ರ ಹೆಚ್.ಎಸ್.ಪವನ್, ಪುತ್ರಿ ಹೆಚ್.ಎಸ್.ನಮಿತಾ ಆಗಮಿಸಿದ್ದರು. ಜೊತೆಯಲ್ಲಿ ಬಂಧುಗಳಾದ ಶ್ರೀಮತಿ ಪೂರ್ಣಿಮಾ ನರಸಿಂಹರವರೂ ಇದ್ದರು. ಸಂಜೆ ನಿರ್ಗಮಿಸಿದರು. ಪರಸ್ಪರ ಭೇಟಿ, ಮಾತುಕತೆ ಎಲ್ಲರಲ್ಲೂ ಹರ್ಷೋಲ್ಲಾಸವನ್ನು ಉಂಟುಮಾಡಿತು.
-ಆರ್.ಎಸ್.ಅಯ್ಯರ್, ತುಮಕೂರು, ದಿ. 24-02-2026 #rsiyertumakuru





 

No comments:

Post a Comment