ಹಸವ

ದುಃಖ ತಾನಾಗಿಯೇ ಬರುತ್ತದೆ. ಆದರೆ ಸಂತೋಷದ ಕ್ಷಣಗಳು ಹಾಗಲ್ಲ. ಅದನ್ನು ನಾವು ಸೃಷ್ಟಿ ಮಾಡಬೇಕಾಗುತ್ತದೆ. - ಕವಿ ಡಾ. ಹೆಚ್.ಎಸ್.ವೆಂಕಟೇಶ ಮೂರ್ತಿ

gss

ಹತ್ತಿರವಿದ್ದೂ ದೂರ ನಿಲ್ಲುವೆವು, ನಮ್ಮ ಅಹಮ್ಮಿನ ಕೋಟೆಯಲಿ, ಎಷ್ಟು ಕಷ್ಟವೋ ಹೊಂದಿಕೆ ಎಂಬುದು, ನಾಲ್ಕು ದಿನದ ಈ ಬದುಕಿನಲಿ - ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ

Wednesday, 30 September 2026

Gayathri Visit- 30-09-2026- ಗಾಯತ್ರಿ ಭೇಟಿ


 ನಮ್ಮ ಸಹೋದರಿ ಶ್ರೀಮತಿ ಗಾಯತ್ರಿ ಸತ್ಯನಾರಾಯಣ್ ಇಂದು ತಮ್ಮ ಪುತ್ರ ಹೆಚ್.ಎಸ್.ಪವನ್ ಜೊತೆ ಇಂದು (ದಿ. 30-09-2026) ಬೆಳಗ್ಗೆ ಬೆಂಗಳೂರಿನಿಂದ ನಮ್ಮ ಮನೆಗೆ ಆಗಮಿಸಿದ್ದಳು. ನಮ್ಮ ತಂದೆ ಶ್ರೀ ವಿ.ಎಸ್.ರಾಮಚಂದ್ರನ್ (97) ರವರ ಯೋಗಕ್ಷೇಮ ವಿಚಾರಿಸಿ ಆಶೀರ್ವಾದ ಪಡೆದುಕೊಂಡರು. ಈ ಭೇಟಿ ಉಭಯತ್ರರಲ್ಲೂ ಅಪಾರ ಸಂತಸ ತಂದಿತು.

-ಆರ್.ಎಸ್.ಅಯ್ಯರ್, ತುಮಕೂರು, ದಿ. 30-09-2026 #rsiyertumakuru




No comments:

Post a Comment